ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್...






ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್.

*ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್.*

ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ.

*ಪೀಠದ ಕಾರ್ಯಕಾರಿ ಸಭೆಯಲ್ಲಿ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್..*

ಸಿಡಿ ಬಾಂಬ್ ಸಿಡಿಸಿದ ಪಂಚಮಸಾಲಿ ಪೀಠದ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ.

ಕಾರ್ಯಕಾರಿ ಸಭೆಯಲ್ಲಿ ಸ್ವಾಮೀಜಿ ವಿರುದ್ಧ ಕಾಶಪ್ಪನವರ ಗಂಭೀರ ಆರೋಪ.

ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆ.

ಸ್ವಾಮೀಜಿ ಉಚ್ಚಾಟನೆ ನಿರ್ಧಾರ ಘೋಷಣೆಗೂ ಮುನ್ನ ಸಭೆಯಲ್ಲಿ ಕಾಶಪ್ಪನವರ ಹೇಳಿಕೆ.

*ಸ್ವಾಮೀಜಿ ಮಾರಿಕೊಂಡು ಹೋಗಿದ್ದಾನೆ, ಅಂತಾನೂ ನಾನು ಹೇಳುತ್ತೇನೆ..*

ಇವ್ರು ಸ್ವಯಂ ಘೋಷಿತ ಆಸ್ತಿ ಮಾಡಿದಾನ.

ನಮ್ಮ ಹತ್ರ ಎಲ್ಲ ದಾಖಲೆ ಅದಾವ.

ಸ್ವಯಂ ಘೋಷಿತ ಟ್ರಸ್ಟ್ ಮಾಡ್ಯಾನ.

*ಅದು ಬಿಡ್ರಿ ಇನ್ನು ಬಹಳ ಅದಾವ, ತರ್ತೀನಿ..*

*ಸಮಯ ಬಂದಾಗ ಎಳೆ ಎಳೆಯಾಗಿ ಬಿಚ್ಚಿ ಇಡ್ತೀನಿ..*

*ಎಲ್ಲ್ಲೆಲ್ಲಿ ಆಸ್ತಿ ಮಾಡ್ಯಾರ,ಎಲ್ಲೆಲ್ಲಿ ಮನಿ ಮಾಡ್ಯಾರ..*

*ಎಲ್ಲೆಲ್ಲಿ ಯಾರ್ ಯಾರ್ ಜೊತೆಗೆ ಅದಾರ..*

*ಎಲ್ಲೆಲ್ಲಿ ಸಿಡಿ ಹೋಗ್ಯಾವ, ಎಲ್ಲೆಲ್ಲಿ ಏನೇನ್ ಹೋಗ್ಯಾವ ಎಲ್ಲಾ ತೋರಸ್ತಿನಿ..*

*ಆದ್ರೆ ಟೈಮ್ ಬಂದಾಗ ತೋರಸ್ತಿನಿ ಎಂದ ಕಾಶಪ್ಪನವರ*

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಹೇಳಿಕೆ..

Post a Comment

0 Comments