ಶ್ರೀಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉತ್ಸವವನ್ನು ಅದ್ಧೂರಿ ಆಚರಿಸುವ ಬಗ್ಗೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.
ಗೋಕಾಕ್ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರ ಸಲಹೆ, ಸೂಚನೆಗಳನ್ನು ಪಡೆಯಲಾಯಿತು.
ಬಳಿಕ ಮಾತನಾಡಿದ ಭೋವಿ ಸಮಾಜದ ತಾಲೂಕು ಅಧ್ಯಕ್ಷರ ಭರಮಣ್ಣಾ ಗಾಡೀವಡ್ಡರ ಜನೆವರಿ 14ರಂದು ನಡಿಯಲಿರಿವು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉತ್ಸವ ಬೆಳಿಗ್ಗೆ 9 ಗಂಟೆಗೆ ತಾಲೂಕ ಕಛೇರಿ ಹಾಗೂ ಎಲ್ಲಾ ಇಲಾಖೆಗಳಲ್ಲಿ ಭಾವ ಚಿತ್ರಕ್ಕೆ ಪುಷ್ಪರ್ಚನೆ ಮಾಡಬೇಕು ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಬೆಳಿಗ್ಗೆ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ತಪ್ಪದೆ ಮಾಡಬೇಕು ಇಲಾಖೆಗೆ ಮುಖ್ಯಸ್ತರಿಗೆ ಜೊತೆ ಚರ್ಚೆ ಮಾಡಿದರು ಹಿರಿಯ ಮುಖಂಡರು ಕೋಡಾ ಉತ್ಸವದ ಬಗ್ಗೆ ಹಲವಾರು ಚರ್ಚೆಗಳನ್ನು ಮಾಡಿದರು ಹಾಗೂ ಎಲ್ಲಾ ಇಲಾಖೆಯವರು ಈ ಪೂರ್ವಭಾವಿ ಸಭೆಯಲ್ಲಿ ಹಾಜರಿದ್ದರು ಇನ್ನು ಈ ಸಂದರ್ಭದಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರು ಹಾಜರಿದ್ದರು
0 Comments